ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಹುಲ್ ಗಾಂಧಿ ಜೊತೆ ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದ ರಮ್ಯಾ ಇದೀಗ ಟ್ವೀಟ್ ಮೂಲಕ ಮತ್ತೊಮ್ಮೆ ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ್ದಾರೆ.
ಟ್ವೀಟ್ ಮಾಡಿರುವ ರಮ್ಯಾ, ಸೋನಿಯಾ ಗಾಂಧಿ ಪರ ಮಾತನಾಡಿದ್ದಾರೆ.
ಸೋನಿಯಾ ಗಾಂಧಿ ಅವರು ಇಟಲಿಯವರೇ ಆಗಿರಬಹುದು. ಆದರೆ ಸಾಕಷ್ಟು ಭಾರತೀಯರಿಗಿಂತ ಇವರು ನೈಜ ಭಾರತೀಯರಾಗಿದ್ದಾರೆ. ಅದು ಸತ್ಯ’ ಎಂದು ಟ್ವೀಟ್ ಮಾಡಿದ್ದಾರೆ.
ಈ ಟ್ವಿಟ್ ಮತ್ತೆ ರಾಜಕೀಯದಲ್ಲಿ ರಮ್ಯಾ ಸಂಪೂರ್ಣವಾಗಿ ತೊಡಗಿಸಿಕೊಳ್ಳಲಿದ್ದಾರಾ ಎಂಬ ಬಗ್ಗೆ ಕುತೂಹಲ ಮೂಡಿಸಿದೆ.
Sonia ji maybe of italian origin but she’s more Indian than most Indians- for sure.
— Ramya/Divya Spandana (@divyaspandana) October 25, 2022