ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್ನ ಶಿಯಾ ಸಮುದಾಯದ ಪವಿತ್ರ ಸ್ಥಳದ ಮೇಲೆ ಬಂದೂಕುಧಾರಿಗಳು ದಾಳಿ ನಡೆಸಿದ್ದು, 15 ಮಂದಿ ಮೃತಪಟ್ಟಿದ್ದಾರೆ. 40 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇರಾನ್ನಲ್ಲಿ ವಸ್ತ್ರ ಸಂಹಿತೆ ವಿರೋಧಿ ಚಳವಳಿ ಹೆಚ್ಚಾಗಿದೆ. ಪ್ರತಿಭಟನೆ ಕಾವು ತೀವ್ರವಾಗಿದ್ದು, ಪೊಲೀಸರ ವಶದಲ್ಲಿದ್ದ ಯುವತಿ ಲಾಕ್ ಅಪ್ ಡೆತ್ ಆಗಿದ್ದು, ಕಳೆದ 40 ದಿನದಿಂದ ಹೋರಾಟ ನಡೆಯುತ್ತಿದೆ. ಈ ಬೆನ್ನಲ್ಲೇ ಬಂದೂಕುಧಾರಿಗಳಿಂದ ದಾಳಿ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.