ಜಮ್ಮು ಮತ್ತು ಕಾಶ್ಮೀರದಲ್ಲಿ ಮೂವರು ಉಗ್ರರ ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೈನಿಕರು ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ.
ಪೂಂಛ್ ಬಳಿ ಮೂವರು ಉಗ್ರರನ್ನು ಹೊಡೆದುರುಳಿಸಿದ್ದು, ಉಗ್ರರ ಬಳಿ ಇದ್ದ ಎರಡು ಎಕೆ-೪೭ ಗನ್‌ಗಳನ್ನು ವಶ ಪಡಿಸಿಕೊಂಡಿದ್ದಾರೆ.

 

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!