ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾಗಿಯಾಗಿದ್ದ ರ್ಯಾಲಿಯಲ್ಲಿ ಗುಂಡಿನ ದಾಳಿ ನಡೆದಿದೆ. ಆ ಗುಂಡಿನ ದಾಳಿಯಲ್ಲಿ ಸ್ವತಃ ಇಮ್ರಾನ್ ಖಾನ್ ಗಾಯಗೊಂಡಿದ್ದಾರೆ. ಅವರಲ್ಲದೆ, ಇನ್ನೂ ನಾಲ್ಕು ಜನರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.
ಪೊಲೀಸರು ಈ ಪ್ರಕರಣದಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದು, ಇಮ್ರಾನ್ ಖಾನ್ ಅವರನ್ನ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
A firing was reported near the container of former PM and Pakistan Tehreek-e-Insaf (PTI) chairman Imran Khan’s container near Zafar Ali Khan chowk in Wazirabad, Pakistan media reports. pic.twitter.com/mv5WvQIm7W
— ANI (@ANI) November 3, 2022