ಡಿ.ಕೆ. ಶಿವಕುಮಾರ್ ಗೆ ಮತ್ತೆ ಸಂಕಷ್ಟ: ವಿಚಾರಣೆಗೆ ಬರುವಂತೆ ಇಡಿ ನೋಟಿಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ ವಿಚಾರಣೆಗೆ ಬರುವಂತೆ ನೋಟಿಸ್ ನೀಡಿದೆ. ಈ ಮೂಲಕ ಮತ್ತೆ ಇಡಿ ಸಂಕಷ್ಟ ಎದುರಾಗಿದೆ.

ಇಂದು ಬೆಳಗ್ಗೆ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಜಾರಿ ನಿರ್ದೇಶನಾಲಯದಿಂದ ನೋಟಿಸ್ ಕಳುಹಿಸಲಾಗಿದ್ದು, ನವೆಂಬರ್ 7 ರಂದು ವಿಚಾರಣೆಗೆ ಬರುವಂತೆ ನೋಟಿಸ್ ನೀಡಲಾಗಿದೆ. ಸನ್ಮಾನ ಕಾರ್ಯಕ್ರಮದ ಸಂದರ್ಭದಲ್ಲಿಯೇ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!