‘ಕಾಶಿ ಯಾತ್ರಾ ರೈಲು ಸಂಚಾರ ಸೌಲಭ್ಯ ಪಡೆದ ಮೊದಲ ರಾಜ್ಯ ಕರ್ನಾಟಕ’

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಭಾರತ್ ಗೌರವ್ ಕಾಶಿ ಯಾತ್ರಾ ರೈಲಿಗೆ ಚಾಲನೆ ನೀಡಿದ್ದಾರೆ.

ಭಾರತ್ ಗೌರವ್ ಕಾಶಿ ಯಾತ್ರಾ ರೈಲು ಸಂಚಾರ ಸೌಲಭ್ಯವನ್ನು ಪಡೆದ ಮೊದಲ ರಾಜ್ಯ ಕರ್ನಾಟಕಕ್ಕೆ ಅಭಿನಂದನೆಗಳು. ಈ ರೈಲು ಕಾಶಿಯನ್ನು ಕರ್ನಾಟಕಕ್ಕೆ ಹತ್ತಿರವಾಗಿಸುತ್ತದೆ. ಯಾತ್ರಿಗಳು ಮತ್ತು ಪ್ರವಾಸಿಗರು ಕಾಶಿ, ಅಯೋಧ್ಯಾ ಹಾಗೂ ಪ್ರಯಾಗ್ ರಾಜ್‌ಗೆ ಭೇಟಿ ನೀಡುವುದು ಸುಲಭವಾಗುತ್ತದೆ ಎಂದು ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here