ಇಂಗ್ಲೆಂಡ್ ಕೈಯಲ್ಲಿ ಟೀಂ ಇಂಡಿಯಾ ಹೀನಾಯ ಸೋಲು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ ತಮಾಷೆ ವಿಡಿಯೋ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನ ಅಂಗವಾಗಿ ಗುರುವಾರ ಭಾರತ ಮತ್ತು ಇಂಗ್ಲೆಂಡ್ ನಡುವಿನ ಸೆಮಿಫೈನಲ್ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿತ್ತು. ಇಂಗ್ಲೆಂಡ್ ವಿರುದ್ಧ ಗೆದ್ದು, ಫೈನಲ್ ನಲ್ಲಿ ಪಾಕ್ ತಂಡವನ್ನು ಎದುರಿಸುವ ನಿರೀಕ್ಷೆಯಲ್ಲಿದ್ದ ಭಾರತದ ಕ್ರಿಕೆಟ್ ಪ್ರೇಮಿಗಳಿಗೆ ಆಟಗಾರರ ಕಳಪೆ ಪ್ರದರ್ಶನದಿಂದ ನಿರಾಸೆ ಮೂಡಿಸಿದರು. ಈ ಕ್ರಮದಲ್ಲಿ ಟೀಂ ಇಂಡಿಯಾ ಪ್ರದರ್ಶನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಮಾಷೆ ವಿಡಿಯೋಗಳು ಹರಿದಾಡುತ್ತಿವೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!