ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಗೊಂಡಿದೆ.
ಪರೀಕ್ಷೆಗಳು ಮಾರ್ಚ್ 9, 2023ರಿಂದ ಮಾ.29ರ ವರೆಗೆ ನಡೆಸಲು ಪಿಯು ಬೋರ್ಡ್ ತೀರ್ಮಾನಿಸಿದ್ದು, ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ವೇಳಾಪಟ್ಟಿ ಹೀಗಿದೆ:

09-03-2023 ಕನ್ನಡ, ಅರೇಬಿಕ್
11-03-2023 ಗಣಿತ, ಶಿಕ್ಷಣ ಶಾಸ್ತ್ರ
13-03-2023 ಅರ್ಥಶಾಸ್ತ್ರ
14-03-2023 ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಾಸಾಯನಶಾಸ್ತ್ರ, ಮೂಲ ಗಣಿತ
15-03-2023 ತಮಿಳು, ತೆಲಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್​
16-03-2023 ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
17-03-2023 ಮಾಹಿತಿ ತಂತ್ರಜ್ಞಾನ, ರೀಟೈಲ್​​, ಆಟೋಮೊಬೈಲ್​, ಹೆಲ್ತಕೇರ್​, ಬ್ಯೂಟಿ ಆಂಡ್​ ವೆಲ್​ನೆಸ್​
18-03-2023 ಭೂಗೋಳಶಾಸ್ತ್ರ, ಜೀವಶಾಸ್ತ್ರ
20-03-2023 ಇತಿಹಾಸ, ಭೌತಶಾಸತ್ರ
21-03-2023 ಹಿಂದಿ
23-03-2023 ಇಂಗ್ಲೀಷ್​
25-03-2023 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
27-03-2023 ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ಶಾಸ್ತ್ರ
29-03-2023 ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!