ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಗುರುವಾರ ಮೂವರು ಸದಸ್ಯರ ಕ್ರಿಕೆಟ್ ಸಲಹಾ ಸಮಿತಿ (CAC) ನೇಮಕವನ್ನು ಪ್ರಕಟಿಸಿದ್ದು, ಅದು ರಾಷ್ಟ್ರೀಯ ಆಯ್ಕೆಗಾರರನ್ನು ಆಯ್ಕೆ ಮಾಡುತ್ತದೆ. ಚೇತನ್ ಶರ್ಮಾ ನೇತೃತ್ವದ ತಂಡವನ್ನ ವಜಾಗೊಳಿಸಿದ ನಂತ್ರ ಈ ಸಮಿತಿ ರಚನೆಯಾಗಿದೆ.
ಸಿಎಸಿಯಲ್ಲಿ ಅಶೋಕ್ ಮಲ್ಹೋತ್ರಾ, ಜತಿನ್ ಪರಾಂಜಪೆ ಮತ್ತು ಸುಲಕ್ಷನಾ ನಾಯಕ್ ಇದ್ದಾರೆ.