ಔಟ್, ಔಟ್, ಔಟ್: ಆರು ಎಸೆತಗಳಲ್ಲಿ 6 ವಿಕೆಟ್ ಪತನ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕ್ರಿಕೆಟ್ ಅಂಡ್ ಮೇಲೆ ಅಲಿ ಸೋಲು ಗೆಲುವು ಸಹಜ. ಈ ಆಟದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು ಎಂಬುದಕ್ಕೆ ಈಗಾಗಲೇ ಸಾಕಷ್ಟು ನಿದರ್ಶನಗಳನ್ನು ನೋಡಿದ್ದೇವೆ.

ಉದಾಹರಣೆಗೆ ಪಾಕಿಸ್ತಾನ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಟೆಸ್ಟ್ ಪಂದ್ಯವನ್ನೇ ನಾವು ತೆಗೆದುಕೊಂಡರೆ, ಈ ಪಂದ್ಯದಲ್ಲಿ ಉಭಯ ತಂಡದ ಬ್ಯಾಟ್ಸ್​ಮನ್ ಉತ್ತಮ ರನ್ ಕಲೆಹಾಕಿದ್ದಾರೆ .

ಆದರೆ ಈ ಇಂದು ನಡೆದ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ದಾಖಲಾಗಿಲ್ಲ. ಬದಲಿಗೆ, ಮಹಾರಾಷ್ಟ್ರದಲ್ಲಿ ನಡೆದ ಟೆನಿಸ್ ಬಾಲ್ ಟೂರ್ನಿಯಲ್ಲಿ ಈ ದಾಖಲೆ ಸೃಷ್ಟಿಯಾಗಿದೆ. ಮಹಾರಾಷ್ಟ್ರದ ಪನ್ವೇಲ್‌ನಲ್ಲಿ ನಡೆಯುತ್ತಿರುವ ಪಂದ್ಯಾವಳಿಯಲ್ಲಿ ಬೌಲರೊಬ್ಬರು ಓವರ್‌ನ ಆರು ಎಸೆತಗಳಲ್ಲಿ ಆರು ವಿಕೆಟ್ ಪಡೆದಿದ್ದಾರೆ. ಅದರಲ್ಲೂ ಎದುರಾಳಿ ಇನ್ನಿಂಗ್ಸ್​ನ ಮೊದಲ ಓವರ್​ನಲ್ಲಿಯೇ ಈ ಅದ್ಭುತ ಸೃಷ್ಟಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!