ಹೊಸದಿಗಂತ ಡಿಜಿಟಲ್ ಡೆಸ್ಕ್
ಅತಿದೊಡ್ಡ ಶಾಪಿಂಗ್ ಸೆಂಟರ್ ʼಮಾಲ್ ಆಫ್ ಅಮೇರಿಕಾʼದಲ್ಲಿ ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ 19 ವರ್ಷದ ಯುವಕ ಸಾವನ್ನಪ್ಪಿದ್ದಾನೆ.
ಮಾಲ್ ನಲ್ಲಿ ಎರಡು ಗುಂಪುಗಳ ನಡುವೆ ವಿಚಾರವೊಂದಕ್ಕೆ ಸಂಬಂಧಿಸಿದಂತೆ ವಾಗ್ವಾದ ಕಂಡುಬಂದಿದೆ. ಒಂದು ಹಂತದಲ್ಲಿ ವ್ಯಕ್ತಿಯೊಬ್ಬ ಬಂದೂಕನ್ನು ಹೊರತೆಗೆದು ಬಲಿಪಶುವಿಗೆ ಹಲವು ಬಾರಿ ಗುಂಡು ಹಾರಿಸಿದ್ದಾನೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ