ಸಾಲ ವಂಚನೆ ಪ್ರಕರಣ: 3 ದಿನಗಳ ಕಾಲ ICICI ಬ್ಯಾಂಕ್ ಮಾಜಿ CEO ಚಂದಾ ಕೊಚ್ಚರ್ ,ಪತಿ ದೀಪಕ್ CBI ಕಸ್ಟಡಿಗೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಸಾಲ ವಂಚನೆ ಪ್ರಕರಣದಲ್ಲಿ ನಿನ್ನೆ ಬಂಧನವಾಗಿದ್ದ ಐಸಿಐಸಿಐ ಬ್ಯಾಂಕ್‌ ಮಾಜಿ ಸಿಇಒ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚರ್ ಅವರನ್ನು ಮುಂಬೈನ ವಿಶೇಷ ನ್ಯಾಯಾಲಯ ಮೂರು ದಿನಗಳ ಕಾಲ ಕೇಂದ್ರೀಯ ತನಿಖಾ ದಳ (CBI) ಕಸ್ಟಡಿಗೆ ನೀಡಿದೆ.

2012ರಲ್ಲಿ ಐಸಿಐಸಿಐ ಬ್ಯಾಂಕ್-ವೀಡಿಯೋಕಾನ್ ಸಾಲ ವಂಚನೆ ಪ್ರಕರಣದಲ್ಲಿ ಸಿಬಿಐ ಐಸಿಐಸಿಐ ಬ್ಯಾಂಕ್ ಮಾಜಿ ಎಂಡಿ ಮತ್ತು ಸಿಇಒ ಚಂದಾ ಕೊಚಾರ್ ಮತ್ತು ದೀಪಕ್ ಕೊಚ್ಚಾರ್ ಅವರನ್ನು ನಿನ್ನೆ ಬಂಧಿಸಿದ್ದು, ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ಮೂರು ದಿನಗಳ ಕಾಲ ಕಸ್ಟಡಿಗೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!