SHOCKING | ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ನಿರ್ಮಲಾ ಸೀತಾರಾಮನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಖಾಸಗಿ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆರೋಗ್ಯ ಸ್ಥಿತಿ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!