ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ಮೋದಿ ಅವರ ತಾಯಿ ಹೀರಾಬೆನ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅಹಮದಾಬಾದ್ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ತಾಯಿಯನ್ನು ಕಾಣಲು ಪ್ರಧಾನಿ ಮೋದಿ ಅವರು ಅಹಮದಾಬಾದ್ನತ್ತ ಪ್ರಯಾಣ ಬೆಳೆಸಿದ್ದಾರೆ.
ಪ್ರಧಾನಿ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಯುಎನ್ ಮೆಹ್ತಾ ಆಸ್ಪತ್ರೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.