ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಬಿಗ್ ಬಾಸ್ ಸೀಸನ್ 9ರ ವಿನ್ನರ್ ಕರಾವಳಿಯ ಕುವರ , ನಟ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅವರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿತು.
ರೂಪೇಶ್ ಶೆಟ್ಟಿ ಬಿಗ್ ಬಾಸ್ -9ರ ಆರಂಭದಿಂದಲೂ ಉತ್ತಮವಾಗಿಯೇ ಮನೋರಂಜನೆ ನೀಡುವ ಮೂಲಕ ಫೈನಲ್ ನಲ್ಲಿ ಗೆಲುವು ಸಾಧಿಸಿದ್ದರು.
ಇದೀಗ ಅವರು ಬಿಗ್ ಬಾಸ್ ಮನೆಯಿಂದ ಗೆಲುವಿನ ಟ್ರೋಫಿಯೊಂದಿಗೆ ಹೊರಬಂದಿದ್ದು, ಕರಾವಳಿಯಲ್ಲಿ ಅದ್ದೂರಿ ಸ್ವಾಗತ ಸಿಕ್ಕಿದೆ.