ಪ್ರತಿಯೊಬ್ಬ ಭಾರತೀಯನಿಗೂ ಇದು ಹೆಮ್ಮೆಯ ವಿಷಯ: ಆರ್‌ಆರ್‌ಆರ್ ತಂಡಕ್ಕೆ ಪ್ರಧಾನಿ ಮೋದಿ ಶ್ಲಾಘನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೆಲುಗಿನ ಆರ್‌ಆರ್‌ಆರ್ ಸಿನಿಮಾಗೆ ‘ಗೋಲ್ಡನ್ ಗ್ಲೋಬ್ 2023’ ಪ್ರಶಸ್ತಿ ದೊರಕಿದೆ. ಈ ಸಿನಿಮಾದ ‘ನಾಟು, ನಾಟು’ ಹಾಡಿಗೆ ಅತ್ಯುತ್ತಮ ಒರಿಜಿನಲ್ ಹಾಡು ವಿಭಾಗದಲ್ಲಿ ‘ಗೋಲ್ಡನ್ ಗ್ಲೋಬ್ ‘ಪ್ರಶಸ್ತಿ ದೊರಕಿದ್ದು, ಪ್ರಧಾನಿ ಮೋದಿ ಆರ್‌ಆರ್‌ಆರ್ ತಂಡಕ್ಕೆ ಕಂಗ್ರಾಟ್ಸ್ ಹೇಳಿದ್ದಾರೆ.

The song Natu-Natu won the title of Best Original Song, the music composer  got emotionalಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಪ್ರಶಸ್ತಿ ಸ್ವೀಕರಿಸಿದ್ದು, ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಟ್ವಿಟರ್‌ನಲ್ಲಿ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದು, ಇದು ಪ್ರತಿ ಭಾರತೀಯನೂ ಹೆಮ್ಮೆ ಪಡುವಂಥ ವಿಷಯ ಎಂದು ಹೇಳಿದ್ದಾರೆ.

Natu Natu Wins The Best Original Song At Golden Globe | cinejosh.comಎಂಎಂ ಕೀರವಾಣಿ. ಪ್ರೇಮ್ ರಕ್ಷಿತ್, ಕಾಲ ಭೈರವ, ಚಂದ್ರಬೋಸ್, ರಾಹುಲ್ ಸಿಪ್ಲಿಗಂಜ್, ಎಸ್.ಎಸ್. ರಾಜಮೌಳಿ, ಜ್ಯೂ.ಎನ್‌ಟಿಆರ್, ರಾಮ್‌ಚರಣ್ ಹಾಗೂ ಇಡೀ ತಂಡಕ್ಕೆ ಅಭಿನಂದನೆಗಳು. ಈ ಪ್ರತಿಷ್ಠಿತ ಪ್ರಶಸ್ತಿಯಿಂದ ಪ್ರತಿಯೊಬ್ಬ ಭಾರತೀಯನೂ ಹೆಮ್ಮೆ ಪಡುವಂತೆ ಮಾಡಿದ್ದೀರಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!