ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಸರ್ಕಾರದ ಕೊನೆಯ ಪೂರ್ಣಪ್ರಮಾಣದ ಬಜೆಟ್ ಮಂಡಿಸುತ್ತಿದ್ದು, ಬಜೆಟ್ಗೂ ಮುನ್ನ ರಾಷ್ಟ್ರಪತಿಗಳನ್ನು ಭೇಟಿಯಾಗಿದ್ದಾರೆ.
ಹಣಕಾಸು ಸಚಿವಾಲಯಕ್ಕೆ ಬಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ್ದಾರೆ. ರಾಜ್ಯಖಾತೆ ಸಚಿವರಾದ ಪಂಕಜ್ ಚೌಧರಿ, ಭಗವತ್ ಕರಾಡ್ ಹಾಗೂ ಹಣಕಾಸು ಇಲಾಖೆ ಕಾರ್ಯದರ್ಶಿಗಳು ರಾಷ್ಟ್ರಪತಿ ಭೇಟಿ ವೇಳೆ ಇದ್ದರು.
Union Minister of Finance and Corporate Affairs Smt Nirmala Sitharaman, MoS Dr Bhagwat Kishanrao Karad, MoS Shri Pankaj Chaudhary and senior officials of the Ministry of Finance called on President Droupadi Murmu at Rashtrapati Bhavan before presenting the Union Budget 2023-24. pic.twitter.com/Nun9hhaVyi
— President of India (@rashtrapatibhvn) February 1, 2023