ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿ ಮೀಸಲಿಡಲಾಗಿದೆ.
ಈ ಮೂಲಕ ಮೋದಿ ಸರ್ಕಾರ ರಾಜ್ಯಕ್ಕೆ ಭಾರೀ ಗಿಫ್ಟ್ ನೀಡಿದ್ದು, ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ದೊರಕಿದೆ. ಈ ಯೋಜನೆಯಿಂದ ರೈತರು ಸಾಕಷ್ಟು ಅನುಕೂಲ ಪಡೆಯಲಿದ್ದಾರೆ.