ಹೊಸದಿಗಂತ ಡಿಜಿಟಲ್ ಡೆಸ್ಕ್ :
ಲೋಕಸಭೆಯಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ 2023-24 ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದು, ಈ ವೇಳೆ ಧೂಮಪಾನಿಗಳಿಗೆ ಹಿ ಸುದ್ದಿ ನೀಡಿದ್ದಾರೆ.
ಕೇಂದ್ರ ಸರ್ಕಾರ ಸಿಗರೇಟ್ ಮೇಲಿನ ತೆರಿಗೆ ಶೇಕಡಾ 16ರಷ್ಟು ಏರಿಕೆ ಮಾಡಿದೆ. ತಂಬಾಕು ಉತ್ಪನ್ನಗಳ ಮೇಲಿನ ಅಬಕಾರಿ ಸುಂಕವನ್ನು ಏರಿಗೆ ಮಾಡಿದೆ.
ಆದ್ದರಿಂದ ಸಿಗರೇಟ್ ಬೆಲೆಯ ಮೇಲೆ ಪರಿಣಾಮ ಬೀರಲಿದೆ. ಇದರಿಂದಾಗಿ ಧೂಮಪಾನಿಗಳು ಜೇಬು ಮುಟ್ಟಿ ನೋಡಿಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ.