ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಸ್ಸಾಂನ ದಿಸ್ಪೂರ್‌ನಲ್ಲಿ ಅಪ್ರಾಪ್ತ ಬಾಲಕಿಯ ಕೈ ಕಾಲು ಕಟ್ಟಿ ಹಾಕಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.
ಭಾಯಿಜಾನ್ ಅಲಿ ಮತ್ತು ಸಫರ್ ಅಲಿ ಬಂಧಿತ ಆರೋಪಿ. 14 ವರ್ಷದ ಬಾಲಕಿಯನ್ನು ಅಥಾಬರಿ ಚಹಾ ತೋಟದ ಬಳಿ ಕರೆದೊಯ್ದು ಕೈ,ಕಾಲನ್ನು ಹಗ್ಗದಿಂದ ಕಟ್ಟಿ ಅತ್ಯಾಚಾರ ನಡೆಸಲಾಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿ ಬಾಲಕಿ ಪತ್ತೆಯಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.