ರವೀಂದ್ರ ಕಲಾಕ್ಷೇತ್ರದಲ್ಲಿ ವರ್ಮಾರ ಅಂತಿಮ ದರ್ಶನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಖ್ಯಾತ ಕಲಾವಿದ ಮತ್ತು ವಿದ್ವಾಂಸ ಶ್ರೀ ಬಿ.ಕೆ.ಎಸ್‌ ವರ್ಮಾ ಅವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಹಲವಾರು ಚಿತ್ರಗಳನ್ನು ಬರೆದು ಹೆಚ್ಚು ಮನ್ನಣೆಯನ್ನು ಪಡೆದಿರುವ ವರ್ಮಾ ಅವರು ತಮ್ಮ 74ನೇ ವಯಸ್ಸಿಗೆ ವಿಧಿವಶರಾಗಿದ್ದಾರೆ.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಅವರ ಪಾರ್ಥಿವ ಶರೀರವನ್ನು ಇಡಲಾಡಲಾಗುತ್ತದೆ. ಸಾರ್ವಜನಿಕರು ಇಂದು ಮಧ್ಯಾಹ್ನ 3 ರಿಂದ ಸಂಜೆ 4:30ರ ವರೆಗೆ ವರ್ಮಾ ಅವರ ಅಂತಿಮ ದರ್ಶನವನ್ನು ಪಡೆಯಲು ಅವಕಾಶ ನೀಡಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!