ಹೊಸದಿಗಂತ ಡಿಜಿಟಲ್ ಡೆಸ್ಕ್:
ಏರೋ ಇಂಡಿಯಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಿ ಮೋದಿ ನಿನ್ನೆಯೇ ಬೆಂಗಳೂರಿಗೆ ಬಂದು ಇಳಿದಿದ್ದರು.
ನಿನ್ನೆ ಔತಣಕೂಟ ಏರ್ಪಡಿಸಿದ್ದು, ರಾಜ್ಯದ ಸಿನಿ ಹಾಗೂ ಕ್ರೀಡಾ ಜಗತ್ತಿನ ಗಣ್ಯರು ಔತಣಕೂಟದಲ್ಲಿ ಭಾಗಿಯಾಗಿದ್ದರು. ಸ್ಯಾಂಡಲ್ವುಡ್ನಿಂದ ನಟ ಯಶ್, ನಟ, ನಿರ್ದೇಶಕ ರಿಷಬ್ ಶೆಟ್ಟಿ, ನಿರ್ಮಾಪಕರಾದ ಪ್ರಶಾಂತ್ ನೀಲ್, ಅಶ್ವಿನಿ ಪುನೀತ್ ರಾಜ್ಕುಮಾರ್ ಔತಣಕೂಟದಲ್ಲಿ ಭಾಗಿಯಾಗಿದ್ದಾರೆ. ಪ್ರಧಾನಿ ಮೋದಿ ಜೊತೆ ಸ್ಯಾಂಡಲ್ವುಡ್ ಸೆಲೆಬ್ರಿಟೀಸ್ನ ಬ್ಯೂಟಿಫುಲ್ ಫೋಟೊಗಳು ಇಲ್ಲಿವೆ..