ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಿಎಂ ಕಿಸಾನ್ ಯೋಜನೆ ಅನ್ವರ ಈಗಾಗಲೇ 14 ಲಕ್ಷಕ್ಕೂ ಹೆಚ್ಚು ರೈತರ ಖಾತೆಗೆ ಪರಿಹಾರದ ಹಣ ತಲುಪಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಪಿಎಂ ಕಿಸಾನ್ ಯೋಜನೆಯನ್ವಯ ಕೇಂದ್ರ 10,930 ಕೋಟಿ ರೂ. ನೀಡಿದೆ, ಬಿತ್ತನೆ ಬೀಜ ಹಾಗೂ ರಸಗೊಬ್ಬರಕ್ಕೆ ಈಗಾಗಲೇ 962 ಕೋಟಿ ರೂ ವ್ಯಯಿಸಲಾಗಿದೆ. ಇನ್ನು ಬೆಳೆ ಹಾನಿ ಪರಿಶೀಲನೆ ನಡೆಸಿ ರೈತರ ಖಾತೆಗಳಿಗೆ ಪರಿಹಾರ ತಲುಪಿಸಲಾಗಿದೆ ಎಂದಿದ್ದಾರೆ.