ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಲ್ಲೆಡೆ ಯೋಗಾಭ್ಯಾಸದ ಬಗ್ಗೆ ಅರಿವು ಮೂಡಿದ್ದು, ಉತ್ತಮ ಆರೋಗ್ಯಕ್ಕಾಗಿ ಕಾಲೇಜುಗಳಲ್ಲಿ ಯೋಗಾಭ್ಯಾಸ ಮಾಡಿಸಲಾಗುತ್ತದೆ.
ಎಲ್ಲ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹಾಗೂ ಮಹಿಳಾ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಯೋಗ ತರಬೇತಿ ಆರಂಭವಾಗಲಿದೆ, ಇದಕ್ಕೆ ಬೇಕಾದ ಎಲ್ಲ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.