ಹೊಸದಿಗಂತ ಡಿಜಿಟಲ್ ಡೆಸ್ಕ್ :
ಮಾಹಿತಿ ತಂತ್ರಜ್ಞಾನ (ಐಟಿ/ಐಸಿಟಿ) ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಸಂಸ್ಥೆಯಲ್ಲಿ 44 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಬಿ.ಇ, ಬಿ.ಟೆಕ್, ಎಂಬಿಎ, ಎಂಸಿಎ, ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿದಾರರು ಆನ್ಲೈನ್ ಮೂಲಕ ಫೆಬ್ರವರಿ 17,2023 ರಿಂದ ಮಾರ್ಚ್ 19,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.