ಹೊಸದಿಗಂತ ಡಿಜಿಟಲ್ ಡೆಸ್ಕ್ :
ಭಾರತದಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾಗವಹಿಸುವ ಸಾಧ್ಯತೆ ಇದೆ ಎಂದು ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಹೇಳಿದ್ದಾರೆ.
ಈ ಬಗ್ಗೆ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ ಎಂದು ಪೆಸ್ಕೋವ್ ಸ್ಪಷ್ಟಪಡಿಸಿದ್ದಾರೆ.
G20 ಶೃಂಗಸಭೆಯು ಭಾರತದಲ್ಲಿ ಸೆಪ್ಟೆಂಬರ್ 9-10 ರಂದು ನಡೆಯಲಿದೆ. ಇದರಿಂದ ಪುಟಿನ್ ಭಾರತಕ್ಕೆ ಬರುವ ಸಾಧ್ಯತೆ ಹೆಚ್ಚಿದೆ.