ಹೊಸದಿಗಂತ ವರದಿ ಹುಬ್ಬಳ್ಳಿ:
ನಗರದ ಹೊರ ವಲಯದ ಹಳ್ಯಾಳ ರಸ್ತೆ ಕೆ.ಇ.ಬಿ ಗ್ರೀಡ್ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ ಪೊಲೀಸರು ಅವರಿಂದ 22, 800 ರೂ. ಮೌಲ್ಯದ 760 ಗ್ರಾಂ, 550 ರೂ. ನಗದು ವಶಪಡಿಸಿಕೊಂಡಿದ್ದಾರೆ.
ಬೆಂಡಿಗೇರಿ ಪೊಲೀಸ್ ಅಕಾರಿ ಬಸವರಾಜ ಬುದ್ನಿ ಅವರ ನೇತೃತ್ವದ ತಂಡ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ್ದು, ಆರೋಪಿಗಳ ಬಂಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಡಿಗೇರಿ ಪೊಲೀಸ್ ಠಾಣೆಯಲ್ಲ ಪ್ರಕರಣ ದಾಖಲಾಗಿದೆ.