ಮುಂಬೈ ಕಟ್ಟಡವೊಂದರಲ್ಲಿ ಬೆಂಕಿ ಅವಘಡ : 5 ಮಂದಿ ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಮುಂಬೈನ ಕಂಜುರ್ಮಾರ್ಗ್‌ನ ಕರ್ವೆ ನಗರದಲ್ಲಿರುವ ಎಂಎಚ್‌ಎಡಿಎ ಕಾಲೋನಿ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಇಂದು ಬೆಂಕಿ ಅವಘಡ ಸಂಭವಿಸಿದೆ.

ಈ ಘಟನೆಯಿಂದಾಗಿ ಸ್ಥಳದಲ್ಲಿ ಉಸಿರುಗಟ್ಟಿ ಸಿಲುಕಿದ್ದ ಐವರನ್ನು ರಕ್ಷಿಸಲಾಗಿದೆ. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈಗ ಅವರ ಆರೋಗ್ಯವು ಚೇತರಿಸಿಕೊಂಡಿದೆ ಎಂದು ವರದಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!