ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸೌಧದ ಮುಂಭಾಗದಲ್ಲಿ ಜಗಜ್ಯೋತಿ ಬಸವೇಶ್ವರ ಹಾಗೂ ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳನ್ನು ಕೇಂದ್ರ ಸಚಿವ ಅಮಿತ್ ಶಾ ( Amith Sha )ಲೋಕಾರ್ಪಣೆ ಮಾಡಿದರು.
ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ , ಸುತ್ತೂರು ಶ್ರೀ, ಪೇಜಾವರ ಶ್ರೀ, ನಿರ್ಮಲಾನಂದನಾಥ ಶ್ರೀ ಮತ್ತಿತರರಿದ್ದರು.