ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ನಡುವಿನ ಮುಖಾಮುಖಿ ನಡೆಯಲಿದ್ದು, ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್
ಡೇವಿಡ್ ವಾರ್ನರ್(ನಾಯಕ), ಪೃಥ್ವಿ ಶಾ, ಮಿಚೆಲ್ ಮಾರ್ಶ್, ರೀಲೆ ರೊಸೊ, ಸರ್ಫರಾಜ್ ಖಾನ್, ರೊಮ್ಮಾನ್ ಪೊವೆಲ್, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಚೇತನ್ ಸಕಾರಿಯಾ, ಖಲೀಲ್ ಅಹಮ್ಮದ್, ಮುಕೇಶ್ ಕುಮಾರ್
ಲಖನೌ ಸೂಪರ್ ಜೈಂಟ್ಸ್ ಪ್ಲೇಯಿಂಗ್
ಕೆಎಲ್ ರಾಹುಲ್(ನಾಯಕ), ಕೈಲ್ ಮೆಯರ್ಸ್, ಮಾರ್ಕಸ್ ಸ್ಟೊಯ್ನಿಸ್, ದೀಪಕ್ ಹೂಡ, ಕ್ರುನಾಲ್ ಪಾಂಡ್ಯ, ನಿಕೋಲಸ್ ಪೂರನ್, ಆಯುಷ್ ಬದೋನಿ, ಮಾರ್ಕ್ ವುಡ್,ಜಯದೇವ್ ಉನಾದ್ಕಟ್, ರವಿ ಬಿಶ್ನೋಯ್, ಆವೇಶ್ ಖಾನ್