ಹೊಸದಿಗಂತ ಡಿಜಿಟಲ್ ಡೆಸ್ಕ್ :
ಐಪಿಎಲ್ 2023 ಟೂರ್ನಿ ಮತ್ತೊಂದು ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುರುವಾಗಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿದೆ.
ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.ರೋಹಿತ್ ಪದೇ ಬ್ಯಾಟಿಂಗ್ ನಡೆಸಲಿದೆ. ನಾಯಕನಾಗಿ ಫಾಫ್ ಡುಪ್ಲೆಸಿಸ್‌ಗೆ ಇದು 200ನೇ ಪಂದ್ಯವಾಗಿದೆ.
ಮುಂಬೈ ಇಂಡಿಯನ್ಸ್ ನಾಲ್ವರು ವಿದೇಶಿ ಆಟಗಾರರಿಗೆ ತಂಡದಲ್ಲಿ ಮಣೆ ಹಾಕಿದೆ. ಟಿಮ್ ಡೇವಿಡ್, ಕ್ಯಾಮರೂನ್ ಗ್ರೀನ್, ಜೋಫ್ರಾ ಆರ್ಚರ್, ಜೇಸನ್ ಬೆಹನ್‌ಡ್ರಾಫ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.