ಚೆನ್ನೈ ವಿರುದ್ಧ ಟಾಸ್‌ ಗೆದ್ದ ಲಖನೌ ಬೌಲಿಂಗ್‌ ಆಯ್ಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್ :

ನಾಲ್ಕು ಬಾರಿಯ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಲಖನೌ ಸೂಪರ್‌ ಜೈಂಟ್ಸ್‌ ವಿರುದ್ಧ ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ಮೊದಲ ಪಂದ್ಯದಲ್ಲಿ ಗುಜರಾತ್ ವಿರುದ್ಧ ಸೋತು ಹಿನ್ನಡೆ ಅನುಭವಿಸಿರುವ ಸಿಎಸ್​ಕೆ ಖಾತೆ ತೆರೆಯುವ ಪ್ಲಾನ್​ನಲ್ಲಿದೆ. ಇತ್ತ ಎಲ್​ಎಸ್​ಜಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಗೆದ್ದು ಆತ್ಮವಿಶ್ವಾಸದಲ್ಲಿದ್ದು ಇಂದಿನ ಮ್ಯಾಚ್​ನಲ್ಲಿ ಕೂಡ ಗೆಲುವು ಸಾಧಿಸಿ ಟೇಬಲ್ ಟಾಪರ್ ಆಗುವ ಯೋಜನೆ ಹಾಕಿಕೊಂಡಿದೆ.

ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI): ಕೆಎಲ್ ರಾಹುಲ್ (ನಾಯಕ), ಕೈಲ್ ಮೇಯರ್ಸ್, ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ಮಾರ್ಕಸ್ ಸ್ಟೊಯಿನಿಸ್, ನಿಕೋಲಸ್ ಪೂರನ್ (ವಿ.ಕೀ), ಆಯುಷ್ ಬಡೋನಿ, ಮಾರ್ಕ್ ವುಡ್, ರವಿ ಬಿಷ್ಣೋಯ್, ಯಶ್ ಠಾಕೂರ್, ಅವೇಶ್ ಖಾನ್

ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ XI): ಡೆವೊನ್ ಕಾನ್ವೆ, ರುತುರಾಜ್ ಗಾಯಕ್‌ವಾಡ್, ಮೊಯಿನ್ ಅಲಿ, ಬೆನ್ ಸ್ಟೋಕ್ಸ್, ಅಂಬಟಿ ರಾಯುಡು, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ/ವಿ.ಕೀ), ಶಿವಂ ದುಬೆ, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹಾರ್, ಆರ್‌ಎಸ್ ಹಂಗರ್ಗೇಕರ್

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!