ಕೋಸ್ಟರಿಕಾದ ರಾಜಧಾನಿ ಸ್ಯಾನ್ ಜೋಸ್‌ನಲ್ಲಿ ಭೂಕಂಪ : 6.4 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕೋಸ್ಟರಿಕಾದ ರಾಜಧಾನಿ ಸ್ಯಾನ್ ಜೋಸ್‌ನಲ್ಲಿ ಬುಧವಾರ 6.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಹೇಳಿದೆ.

ಬುಧವಾರ ಮುಂಜಾನೆ 3:50ರ ಸುಮಾರಿಗೆ ಭೂಕಂಪನವಾಗಿದ್ದು, 31 ಕಿಮೀ ಆಳದಲ್ಲಿ ಕಂಪನವಾಗಿದೆ.

ಘಟನೆಯಲ್ಲಿ ಯಾವುದೇ ಸಾವು ನೋವುಗಳ ಕುರಿತು ವರದಿಯಾಗಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here