ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಅಭ್ಯರ್ಥಿಗಳ 2 ನೇ ಪಟ್ಟಿ ನಾಳೆ ಬೆಳಗ್ಗೆ 11 ಗಂಟೆಯೊಳಗೆ ಪ್ರಕಟವಾಗಲಿದೆ ಎಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ನಿನ್ನೆ ಇಂದು ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆದಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗಿಯಾಗಿದ್ದರು. ನಾಳೆ ಬೆಳಗ್ಗೆ 11 ಗಂಟೆಯೊಳಗೆ ಕಾಂಗ್ರೆಸ್ ಅಭ್ಯರ್ಥಿಗಳ 2 ನೇ ಪಟ್ಟಿ ಪ್ರಕಟವಾಗಲಿದೆ ಎಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಹೇಳಿದ್ದಾರೆ.