ಹೊಸದಿಗಂತ ಡಿಜಿಟಲ್ ಡೆಸ್ಕ್ :
ಉತ್ತರಾಖಂಡದ ಉತ್ತರಕಾಶಿಯಲ್ಲಿ ಭೂಮಿ ನಡುಗಿದ ಅನುಭವವಾಗಿದೆ.
ಇಂದು ಬೆಳಗ್ಗೆ 3.0 ತೀವ್ರತೆಯ ಭೂಕಂಪ ರಿಕ್ಟರ್ ಮಾಪಕದಲ್ಲಿ ದಾಖಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಕುರಿತು ವರದಿಯಾಗಿಲ್ಲ.
ಗುರುವಾರ ಬೆಳಗಿನ ಜಾವ ಉತ್ತರಕಾಶಿಯಲ್ಲಿ 5 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ.