ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ ಇಂದು ಮುಖಾಮುಖಿಯಾಗಲಿದ್ದು, ಹೈದರಾಬಾದ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.ಹೈದರಾಬಾದ್ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಇತ್ತ ಲಖನೌ ತಂಡದಲ್ಲೂ ಎರಡು ಬದಲಾವಣೆ ಮಾಡಲಾಗಿದೆ.
ಸನ್ರೈಸರ್ಸ್ ಹೈದರಾಬಾದ್
ಮಯಾಂಕ್ ಅಗರ್ವಾರ್, ಅನ್ಮೋಲ್ಪ್ರೀತ್, ರಾಹುಲ್ ತ್ರಿಪಾಠಿ, ಆ್ಯಡಿನ್ ಮಕ್ರಮ್(ನಾಯಕ), ಹ್ಯಾರಿ ಬ್ರೂಕ್, ವಾಶಿಂಗ್ಟನ್ ಸುಂದರ್, ಅಬ್ದುಲ್ ಸಮಾದ್, ಭುವನೇಶ್ವರ್ ಕುಮಾರ್, ಟಿ ನಟರಾಜನ್, ಉಮ್ರಾನ್ ಮಲಿಕ್, ಅದಿಲ್ ರಶೀದ್
ಲಖನೌ ಸೂಪರ್ ಜೈಂಟ್ಸ್
ಕೆಎಲ್ ರಾಹುಲ್(ನಾಯಕ), ಕೈಲ್ ಮೇಯರ್ಸ್, ದೀಪಕ್ ಹೂಡ, ಮಾರ್ಕಸ್ ಸ್ಟೊಯ್ನಿಸ್, ನಿಕೋಲಸ್ ಪೂರನ್, ರೊಮಾರಿಯೋ ಶೆಪರ್ಢ್, ಕ್ರುನಾಲ್ ಪಾಂಡ್ಯ, ಅಮಿತ್ ಮಿಶ್ರಾ, ಯಶ್ ಠಾಕೂರ್, ಜಯದೇವ್ ಉನದ್ಕಟ್, ರವಿ ಬಿಶ್ನೋಯ್