ಬಾಲಕನ ಬಳಿ ಕ್ಷಮೆಯಾಚಿಸಿದ ದಲೈಲಾಮಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತನ್ನ ನಾಲಗೆಯನ್ನು ನೆಕ್ಕುವಂತೆ ಅಪ್ರಾಪ್ತ ಬಾಲಕನಿಗೆ ಕೇಳಿದ್ದಕ್ಕಾಗಿ ಭಾರೀ ಟೀಕೆಗೆ ಒಳಗಾಗಿದ್ದ ಟಿಬೆಟಿಯನ್ ಧರ್ಮಗುರು ದಲೈಲಾಮಾ ಕಡೆಗೂ ಕ್ಷಮೆಯಾಚಿಸಿದ್ದಾರೆ.

ಬಾಲಕ ಹಾಗೂ ಆತನ ಕುಟುಂಬಕ್ಕೆ ಕ್ಷಮೆಯಾಚಿಸುತ್ತೇನೆ. ನನ್ನ ವರ್ತನೆ ಹಾಗೂ ಮಾತುಗಳಿಂದ ಬಾಲಕ ಹಾಗೂ ಆತನ ಕುಟುಂಬದವರಿಗೆ ನೋವಾಗಿರಬಹುದು, ಇದಕ್ಕಾಗಿ ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.

ಕೆಲವರು ಇದು ತಪ್ಪು ಎಂದಿದ್ದಾರೆ, ಇನ್ನು ಹಲವರು ದಲೈ ಲಾಮಾ ತಮಾಷೆ ಮಾಡುವ ಸ್ವಭಾವದವರು, ಇದನ್ನು ಇಲ್ಲಿಗೇ ಬಿಟ್ಟುಬಿಡಿ ಎಂದಿದ್ದಾರೆ.

 

 

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!