ಇಂದು ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿಯ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಸುತ್ತಿದ್ದಾರೆ.

ಬೆಳಗ್ಗೆ 8:30ಕ್ಕೆ ಬೆಂಗಳೂರಿನಿಂದ ಶಿಗ್ಗಾಂವಿಗೆ ತೆರಳಿ ಅಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಗ್ಗೆ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ. ನಂತರ ಶಿಗ್ಗಾಂವಿಗೆ ಕಾರ್‌ನಲ್ಲಿ ತೆರಳಿದ್ದಾರೆ. ಬೆಳಗ್ಗೆ 11 ಗಂಟೆಗೆ ಶಿಗ್ಗಾಂವಿ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದು, ಗ್ರಾಮಸ್ಥರೊಂದಿಗೆ ಮಾತನಾಡಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!