ಬೀಜಿಂಗ್ ನ ಆಸ್ಪತ್ರೆಯಲ್ಲಿ ಅಗ್ನಿ ದುರಂತ: 21 ಜನ ಸಾವು, 70ಕ್ಕೂ ಹೆಚ್ಚು ಜನರ ಸ್ಥಳಾಂತರ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಚೀನಾ ರಾಜಧಾನಿ ಬೀಜಿಂಗ್ ನ ಆಸ್ಪತ್ರೆಯ ಒಳರೋಗಿ ವಿಭಾಗದ ಪೂರ್ವ ವಿಭಾಗದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 21 ಜನರು ಸಾವನ್ನಪ್ಪಿದ್ದಾರೆ ಎಂದು ಬೀಜಿಂಗ್ ಡೈಲಿ ವರದಿ ಮಾಡಿದೆ.

70 ಕ್ಕೂ ಅಧಿಕ ಜನರನ್ನ ಸ್ಥಳಾಂತರಿಸಲಾಗಿದೆ. 21 ಜನರು ಸಾವನ್ನಪ್ಪಿದ್ದಾರೆ .

ಬೀಜಿಂಗ್’ನ ಚಾಂಗ್ಫೆಂಗ್ ಆಸ್ಪತ್ರೆಯಲ್ಲಿ ತುರ್ತು ತಂಡ ಧಾವಿಸಿದ್ದು, ಮಧ್ಯಾಹ್ನ 12:57 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಮಧ್ಯಾಹ್ನ 13:33ರ ಸುಮಾರಿಗೆ ಬೆಂಕಿಯನ್ನ ನಂದಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!