ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಎನ್‌ಎಕ್ಸ್ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂಗೆ ಸೇರಿದ್ದ 11.04 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಇಡಿ ಜಪ್ತಿ ಮಾಡಿದೆ.
ಕರ್ನಾಟಕದ ಕೊಡಗು ಜಿಲ್ಲೆಯಲ್ಲಿ ಮೂರು ಚರ ಮತ್ತು ಒಂದು ಸ್ಥಿರಾಸ್ತಿ ಸೇರಿದಂತೆ ನಾಲ್ಕು ಆಸ್ತಿಗಳನ್ನು ಇಡಿ ಜಪ್ತಿ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.