ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿ ತಂಡ: ಹೈದರಾಬಾದ್‌ ವಿರುದ್ಧ ಟಾಸ್ ಗೆದ್ದ ಚೆನ್ನೈ ಬೌಲಿಂಗ್

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಐಪಿಎಲ್ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಸನ್‌ರೈಸರ್ಸ್‌ ಹೈದರಾಬಾದ್‌ ತಂಡವನ್ನು ಎದುರಿಸಲಿದೆ, ಚೆಪಾಕ್‌ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಟಾಸ್‌ ಗೆದ್ದ ಚೆನ್ನೈ ಬೌಲಿಂಗ್‌ ಮಾಡುವ ತೀರ್ಮಾನ ಮಾಡಿದ್ದಾರೆ.

ಸನ್‌ರೈಸರ್ಸ್‌ ಮೂರನೇ ಜಯದ ನಿರೀಕ್ಷೆಯಲ್ಲಿದ್ದರೆ, ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ನಾಲ್ಕನೇ ಗೆಲುವಿನ ಗುರಿಯಲ್ಲಿದೆ.

ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ XI): ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಶಿವಂ ದುಬೆ, ಅಂಬಟಿ ರಾಯುಡು, ಮೊಯೀನ್ ಅಲಿ, ರವೀಂದ್ರ ಜಡೇಜಾ, ಎಂಎಸ್ ಧೋನಿ(ವಿ.ಕೀ), ಮಹೇಶ್ ತೀಕ್ಷಣ, ತುಷಾರ್ ದೇಶಪಾಂಡೆ, ಮತೀಶ ಪಥಿರಣ.

ಸನ್‌ರೈಸರ್ಸ್ ಹೈದರಾಬಾದ್ (ಪ್ಲೇಯಿಂಗ್ XI): ಹ್ಯಾರಿ ಬ್ರೂಕ್, ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಾಮ್(ನಾಯಕ), ಹೆನ್ರಿಚ್ ಕ್ಲಾಸೆನ್(ವಿ.ಕೀ), ಅಭಿಷೇಕ್ ಶರ್ಮಾ, ವಾಷಿಂಗ್ಟನ್ ಸುಂದರ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಉಮ್ರಾನ್ ಮಲಿಕ್

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!