ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಭದ್ರತಾ ಪಡೆಗಳು ಇಂದು ಬಾಲ್ಘಾಟ್ ಜಿಲ್ಲೆಯಲ್ಲಿ ಇಬ್ಬರು ಮಹಿಳಾ ನಕ್ಸಲರನ್ನು ಎನ್ಕೌಂಟರ್ ಮಾಡಿದ್ದಾರೆ.
ಈ ಇಬ್ಬರು ನಕ್ಸಲರನ್ನು ಹಿಡಿದುಕೊಟ್ಟವರಿಗೆ 28 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು. ಗರ್ಹಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎನ್ಕೌಂಟರ್ ನಡೆದಿದೆ.
ಪ್ರದೇಶ ಸಮಿತಿ ಸದಸ್ಯೆ ಸುನೀತಾ ಹಾಗೂ ಸರಿತಾ ಮೃತರು. ಮಹಿಳಾ ನಕ್ಸಲರಿಂದ ಬಂದೂಕುಗಳು, ಕಾಟ್ರಿಡ್ಜ್ಗಳು ಹಾಗೂ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡೆಯಲಾಗಿದೆ.