ಉಡುಪಿ ಶ್ರೀ ಕೃಷ್ಣ ಮಠಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಭೇಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರುಶನ ಪಡೆದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಅದಮಾರು ಮಠದ ಮ್ಯಾನೇಜರ್ ಗೋವಿಂದರಾಜು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!