ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರನ್ನು ತಡರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಡರಾತ್ರಿ ಕಿಡ್ನಿ ಸಮಸ್ಯೆಯಿಂದ ಚಿಕ್ಕಮಗಳೂರಿನ ಆಶ್ರಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಸ್ಟಾರ್ ಪ್ರಚಾರಕರಾಗಿದ್ದ ಸಿ.ಟಿ. ರವಿ ಅವರು ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದರು.
ತಡರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯದ ಬಗ್ಗೆ ಮಾಹಿತಿ ಇನ್ನೂ ಲಭ್ಯವಾಗಿಲ್ಲ.