ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸಿಬಿಎಸ್‌ಇ ಮಂಡಳಿಯು 12ನೇ ತರಗತಿ ಫಲಿತಾಂಶಗಳನ್ನು ಇಂದು ಪ್ರಕಟ ಮಾಡಿದೆ. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಇದೀಗ ಫಲಿತಾಂಶವನ್ನು ವೀಕ್ಷಿಸಬಹುದು.

ಕಳೆದ ಫೆಬ್ರುವರಿ 5 ರಿಂದ ಏಪ್ರಿಲ್ 5ರ ವರೆಗೆ ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಗಳು ನಡೆದಿದ್ದವು. ದೇಶಾದ್ಯಂತ ಸುಮಾರು 16.9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!