JUDGMENT DAY| ಕನಕಪುರದಲ್ಲಿ ಅಶೋಕ್‌ ವಿರುದ್ಧ ಡಿ.ಕೆ.ಶಿವಕುಮಾರ್‌ ಮುನ್ನಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕನಕಪುರದಲ್ಲಿ ಕಾಂಗ್ರೆಸ್‌ ಹವಾ ಮುಂದುವರಿದಿದೆ. ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿಯ ಆರ್ ಅಶೋಕ ಹಿಂದುಳಿದಿದ್ದಾರೆ.

ಬಿಜೆಪಿ ಅಭ್ಯರ್ಥಿ ಆರ್.ಅಶೋಕ್ ಹಿನ್ನೆಡೆ ಸಾಧಿಸಿದ್ದು, 9 ಸಾವಿರ ಮತಗಳ ಅಂತರಿಂದ ಕಾಂಗ್ರೆಸ್​ ಅಭ್ಯರ್ಥಿ ಡಿ.ಕೆ ಶಿವಕುಮಾರ್​ ಅವರು ಮುನ್ನಡೆಯಲ್ಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!