ಹೊಸದಿಗಂತ ವರದಿ ವಿಜಯಪುರ:
ಆರನೇ ಸುತ್ತಿನಲ್ಲೂ ಬಬಲೇಶ್ವರ ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.
ಕಾಂಗ್ರೆಸ್- 32055, ಬಿಜೆಪಿ-25973 ಮತಗಳನ್ನು ಪಡೆದಿದೆ. ಕಾಂಗ್ರೆಸ್‌ನ ಅಭ್ಯರ್ಥಿ ಎಂ.ಬಿ. ಪಾಟೀಲ್ 6082 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ