ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವಿಗಾಗಿ ಪ್ರಿಯಾಂಕಾ ಗಾಂಧಿ ದೇವರ ಮೊರೆ ಹೋಗಿದ್ದಾರೆ. ದೇಶ ಹಾಗೂ ಕರ್ನಾಟಕ ಜನರ ಶಾಂತಿ ಹಾಗೂ ಸಮೃದ್ಧಿಗಾಗಿ ಪ್ರಾರ್ಥನೆ ನಡೆಸುತ್ತಿದ್ದೇನೆ ಎಂದು ಹೇಳಿದ್ದಾರೆ.
ಶಿಮ್ಲಾದ ಹನುಮಾನ್ ದೇಗುಲದಲ್ಲಿ ಪ್ರಿಯಾಂಕಾ ಗಾಂಧಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.