ಹಾವೇರಿಯಲ್ಲಿ ಬಿ.ಸಿ.ಪಾಟೀಲ್‌ಗೂ ಸೋಲಿನ ಭಯ: 8ಸಾವಿರ ಮತಗಳ ಹಿನ್ನೆಡೆ

ಹೊಸದಿಗಂತ ವರದಿ ಹಾವೇರಿ: 

ಹಿರೇಕೆರೂರ ಕ್ಷೇತ್ರದಲ್ಲಿ ಕಾಂಗ್ರೆಸ್ಸಿನ ಯು.ಬಿ.ಬಣಕಾರ 51,067 ಮತಗಳೊಂದಿಗೆ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿಯ ಬಿ.ಸಿ.ಪಾಟೀಲ್ ‌42,697 ಮತಗಳನ್ನು ಪಡೆದು ಹಿನ್ನಡೆಯಲ್ಲಿದ್ದಾರೆ. ಬಣಕಾರ 8368 ಮತಗಳಿಂದ ಅಂತರದಲ್ಲಿ ಗೆಲುವಿನತ್ತ ದಾಪುಗಾಲು ಹಾಕಿದ್ದಾರೆ.

ಬಿಜೆಪಿಗೆ ಈ ಬಾರಿ ಹಿರೇಕೆರೂರು ಕ್ಷೇತ್ರದಲ್ಲಿ ಸೋಲಾಗುವ ಎಲ್ಲಾ ಸಾಧ್ಯತೆಗಳೂ ಹೆಚ್ಚಾಗಿವೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!