ಹೊಸದಿಗಂತ ವರದಿ ದಕ್ಷಿಣ ಕನ್ನಡ:
ದಕ್ಷಿಣ ಕನ್ನಡದ ಜಿಲ್ಲೆಯ ಮೂಡಬಿದಿರೆ ಕ್ಷೇತ್ರದಲ್ಲಿ ಐದನೇ ಸುತ್ತಿನ ಮತ ಎಣಿಕೆ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ 20,744 ಮತ ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ 28,755 ಮತಗಳನ್ನು ಪಡೆದು ಮುನ್ನಡೆ ಕಾಯ್ದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ